ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮಾ ಯೋಜನೆಗಳು

ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುದಾನಿತ ಕಾರ್ಯಕ್ರಮಗಳೊಂದಿಗೆ ಸಹಭಾಗಿತ್ವ ಹೊಂದಿದ್ದು ಭಾರತದಾದ್ಯಂತ ಇರುವ ಜನರಿಗೆ ವೈದ್ಯಕೀಯ ಸೌಲಭ್ಯ ನೀಡಲು ಪಾಲುದಾರರಾಗಿದ್ದೇವೆ.